Gruhalakshmi 17th Installment Credited: ನನ್ನ ಖಾತೆಗೆ ಗೃಹಲಕ್ಷ್ಮಿ ಮಾರ್ಚ್ ಹಣ ಜಮಾ, ಜಮಾ ಸ್ಟೇಟಸ್ ಚೆಕ್ ಮಾಡುವ ವಿಧಾನ

ಗೃಹಲಕ್ಷ್ಮಿ 17ನೇ ಕಂತಿನ ಹಣ ನನ್ನ ಖಾತೆಗೆ ಏಪ್ರಿಲ್ ಎರಡರಂದು ಜಮಾ ಆಗಿದೆ ಈ ಕೆಳಗಿನ ಮಾಹಿತಿಯಲ್ಲಿ ನಾನು ನಿಮ್ಮ ಗೃಹಲಕ್ಷ್ಮಿ ಹಣ ಜಮಾ ಸ್ಟೇಟಸ್ ಚೆಕ್ ಮಾಡುವ ವಿಧಾನವನ್ನು ತಿಳಿಸಿಕೊಟ್ಟಿದ್ದೇನೆ.

ಹೌದು.. ರಾಜ್ಯದ ಯಜಮಾನಿ ಮಹಿಳೆಯರು ನಿರೀಕ್ಷೆ ಮಾಡುತ್ತಿದ್ದಂತ ಗೃಹ ಲಕ್ಷ್ಮೀ ಯೋಜನೆಯ ಜನವರಿ ತಿಂಗಳ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಇಂದು ಅನೇಕ ಯಜಮಾನಿ ಮಹಿಳೆಯರಿಗೆ ರೂ.2000 ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ನಿಮಗೆ ಗೃಹ ಲಕ್ಷ್ಮೀ ಯೋಜನೆ ಹಣ ( Gruhalkahsmi Scheme ) ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

ಹಂತ 1: ನಿಮ್ಮ ಪೋನಿನಲ್ಲಿ ಗೂಗಲ್ ಪ್ಲೇ ಸ್ಟೋರ್ ಗೆ ಹೋಗಿ, DBT Karnataka application ಅಂತ ಟೈಪ್ ಮಾಡಿ ಸರ್ಚ್ ಮಾಡಿ, ಡೌನ್ ಲೋಡ್ ಮಾಡಿಕೊಳ್ಳಿ.

ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ಹಂತ 3: ಆಗ ನಿಮ್ಮ ಆಧಾರ್ ಸಂಖ್ಯೆಯನ್ನು ಕೇಳುತ್ತದೆ. ಅದನ್ನು ನಮೂದಿಸಿ, ಗೆಟ್ ಓಟಿವಿ ನೀಡಿ, ಓಟಿಪಿ ಬಂದ ನಂತ್ರ, ವೆರಿಫೈ ಓಟಿಪಿಯ ಮೇಲೆ ಕ್ಲಿಕ್ ಮಾಡಿ.

ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ಹಂತ 5: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಗೃಹಲಕ್ಷ್ಮಿ ಯೋಜನೆಯ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು

ಹಂತ 6: ಇಲ್ಲಿ ನಿಮಗೆ ಸರ್ಕಾರದಿಂದ ಜಮಾ ಆಗಿರುವಂತ ಗೃಹ ಲಕ್ಷ್ಮೀ ಯೋಜನೆಯ ಹಣ ವರ್ಗಾವಣೆಯಾಗಿರುವುದು ತಿಳಿಯಲಿದೆ.

sreelakshmisai
Author

sreelakshmisai

Leave a Reply

Your email address will not be published. Required fields are marked *