ಕರಾವಳಿ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.
ಉತ್ತರ ಒಳನಾಡು: ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲೂ ಹಗುರ ಮಳೆಯ ಸಾಧ್ಯತೆ.
ದಕ್ಷಿಣ ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲೂ ಹಗುರ ಮಳೆಯ ಸಾಧ್ಯತೆ
ಬೆಂಗಳೂರು: ಭಾಗಶಃ ಮೋಡ ಕವಿದ ವಾತಾವರಣ, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ. ಗರಿಷ್ಠ ತಾಪಮಾನ: 33°C, ಕನಿಷ್ಠ: 21°C.
ಏಪ್ರಿಲ್ 14 (ಸೋಮವಾರ)
ಕರಾವಳಿ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆ.
ಉತ್ತರ ಒಳನಾಡು: ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲೂ ಹಗುರ ಮಳೆಯ ಸಾಧ್ಯತೆ.
ದಕ್ಷಿಣ ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ.
ಬೆಂಗಳೂರು: ಭಾಗಶಃ ಮೋಡ ಕವಿದ ವಾತಾವರಣ, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ. ಗರಿಷ್ಠ ತಾಪಮಾನ: 33°C, ಕನಿಷ್ಠ: 22°C.
ಏಪ್ರಿಲ್ 15 (ಮಂಗಳವಾರ)
ಕರಾವಳಿ: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯ ಸಾಧ್ಯತೆ.
ಉತ್ತರ ಒಳನಾಡು: ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲೂ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯ ಸಾಧ್ಯತೆ.
ದಕ್ಷಿಣ ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವೆಡೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ.
ಏಪ್ರಿಲ್ 16 (ಬುಧವಾರ)
ಕರಾವಳಿ: ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಮಧ್ಯಮ ಮಳೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯ ಸಾಧ್ಯತೆ.
ಉತ್ತರ ಒಳನಾಡು: ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲೂ ಹಗುರ ಮಳೆಯ ಸಾಧ್ಯತೆ.
ದಕ್ಷಿಣ ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವೆಡೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ.
ಏಪ್ರಿಲ್ 17 (ಗುರುವಾರ)

ಏಪ್ರಿಲ್ 18 (ಶುಕ್ರವಾರ)
ಕರಾವಳಿ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯ ಸಾಧ್ಯತೆ.
ಉತ್ತರ ಒಳನಾಡು: ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲೂ ಹಗುರ ಮಳೆಯ ಸಾಧ್ಯತೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.
ದಕ್ಷಿಣ ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವೆಡೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ.